ಪ್ರಶಸ್ತಿ ಹಾಗೂ ಮಾನ್ಯತೆಗಳು

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು 2019-20ನೇ ಸಾಲಿನ ಕೇಂದ್ರದ M.H.R.D, ಕೇಂದ್ರ ಉನ್ನತ ಶಿಕ್ಷಣ ಸಚಿವಾಲಯ ಮತ್ತು A.I.C.T.E,ಇವರ ಸಹಯೋಗದಿಂದ ಆಯೋಜಿಸಲ್ಪಟ್ಟ ಸ್ಪರ್ಧೆಯಲ್ಲಿ ಭಾರತದ ವಿಶ್ವವಿದ್ಯಾಯಗಳ 2019-20ರ ಸಾಲಿನ “SWATCH CAMPUS”, ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಅಲಂಕರಿಸಿಕೊಂಡಿದೆ.